ಬೆಂಗಳೂರು : ಪೆಟ್ರೋಲ್, ಡೀಸೆಲ್ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಇಂದು ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇದೀಗ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸೈಕಲ್ ಜಾಥಾದಲ್ಲಿ ಶಾಸಕ ಡಾ.ಸಿ.ಎನ್ ಅಶ್ವಥ್ ನಾರಾಯಣ, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಬಿಜೆಪಿ ಕಚೇರಿಯಿಂದ ಅರ್ಧ ಕಿ.ಮೀ ದೂರದಲ್ಲೇ ಬಿಜೆಪಿ ಜಾಥಾಗೆ ಪೊಲೀಸರು ತಡೆದಿದ್ದು, ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಶ್ವತ್ಥ್ ನಾರಾಯಣ ಎಂಎಲ್ ಸಿ ಗಳಾದ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…