ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು – vishwanews24

Featured, ರಾಜ್ಯ ನ್ಯೂಸ್

ಪೆನ್‌ಡ್ರೈವ್ ಹಂಚಿಕೆ ಪ್ರಕರಣ : ಚೇತನ್, ಲಿಖಿತ್‌ಗೌಡಗೆ ಜಾಮೀನು ಮಂಜೂರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಪ್ರಯಾಣದ ವೇಳೆ ಹೆರಿಗೆ ನೋವು  ;  ಬಸ್ಸನ್ನು ನೇರವಾಗಿ ಆಸ್ಪತ್ರೆ ಬಳಿ ತಂದು ನಿಲ್ಲಿಸಿದ ಚಾಲಕ – ಬಸ್​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – vishwanews24

ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

Leave a Reply