ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…