ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮೇ 12ರಂದು ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಲಿಖಿತ್ ಹಾಗೂ ಚೇತನ್‌ರನ್ನು ಎಸ್‌ಐಟಿ ಪೊಲೀಸರು ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿವಶಕ್ಕೆ ಪಡೆದಿದ್ದರು. ಪ್ರಸ್ತುತ ಅವರಿಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ನಿನ್ನೆ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…