Featured

ಪೆರ್ಡೂರು : ನಿವೃತ್ತ ಯೋಧ ರಮೇಶ್ ಕುಲಾಲರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ – vishwanews24

ಪೆರ್ಡೂರು : ನಿವೃತ್ತ ಯೋಧ ರಮೇಶ್ ಕುಲಾಲರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ..

ಪೆರ್ಡೂರು : ದೂಪದಕಟ್ಟೆ ಬೈರಂಪಳ್ಳಿಯ ನಿವಾಸಿ, ಭಾರತೀಯ ಸೇನೆಯಲ್ಲಿ ಸುದೀರ್ಘ ವರ್ಷದ ಸೇವೆ ಮಾಡಿ ನಿವೃತ್ತಿ ಹೊಂದಿದ ಯೋಧ ರಮೇಶ್ ಕುಲಾಲರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮವು ಶ್ರೀ ವಾಸುಕಿ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ, ದೂಪದ ಕಟ್ಟೆ ಪೆರ್ಡೂರು ಮುಂದಾಳತ್ವದಲ್ಲಿ ಗ್ರಾಮಸ್ಥರ ಉಪಸ್ಥಿತಿಯಲ್ಲಿ, ರಮೇಶ್ ಕುಲಾಲರ ಅಭಿಮಾನಿ ಬಳಗದಿಂದ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದು ಪೆರ್ಡೂರು ದೂಪದ ಕಟ್ಟೆ ಬೈರಂಪಳ್ಳಿಯಲ್ಲಿ  ಜರಗಿತು..

ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರ ದ ಮಾನ್ಯ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಪ್ರಸಾದ್ ಮಲ್ಯ,ಉಪಾಧ್ಯಕ್ಷರು ಶ್ರೀಮತಿ ಅಮ್ಮಣ್ಣಿ ಶೆಟ್ಟಿ,ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರು ದಿನೇಶ್ ಪೆರ್ಜೆ,ಭೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಜಿಯಾನಂದ ಹೆಗ್ಡೆ,ಕುಂಬಾರರ ಗುಡಿ ಕೈಗಾರಿಕಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರು ಸಂತೋಷ್ ಕುಲಾಲ್ ಪಕ್ಕಾಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೂಪದಕಟ್ಟೆಯ ಮುಖ್ಯೋಪಾಧ್ಯಾಯರು ಗೋಪಾಲ ನಾಯ್ಕ್,, ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುತ್ಯಾರು ನವೀನ್ ಶೆಟ್ಟಿ, ಪೆರ್ಡೂರು ಕುಲಾಲ ಸಂಘದ ಅಧ್ಯಕ್ಷರು ಕಾಳು ಕುಲಾಲ್, ನಾನಿಲ್ತಾರು ಕುಲಾಲ ಸಂಘದ ಅಧ್ಯಕ್ಷರು ಜಯರಾಮ ಕುಲಾಲ್ ಅಗ್ಗರಟ್ಟ,ದೀಪಕ್ ಬೆಳ್ಮಣ್, ರಾಮ ಕುಲಾಲ್ ಪಕ್ಕಾಲು,ಗಣೇಶ್ ಕುಲಾಲ್ ಪಕ್ಕಾಲು, ಕೃಷ್ಣ ಕುಲಾಲ್ ಪೆರ್ಡೂರು, ರೇಷ್ಮಾ ಶೆಟ್ಟಿ ಇನ್ನ ಗೋವಿಂದ ಕುಲಾಲ್ ದೂಪದಕಟ್ಟೆ, ಸುರೇಶ್ ಡಿ ಕುಲಾಲ್, ಸುಕೇಶ್ ಶೆಟ್ಟಿ, ನಾಗೇಶ್ ಕುಲಾಲ್ ಸೇರಿದಂತೆ ರಮೇಶ್ ಕುಲಾಲ್ ಅಭಿಮಾನಿ ಬಳಗದ ಎಲ್ಲರೂ ಉಪಸ್ಥಿತರಿದ್ದರು… ಸಂಘಟಕ ಸುಭಾಸ್ ಶೆಟ್ಟಿ ಎಲ್ಲರನ್ನು ಸ್ವಾಗತಿಸಿ, ಸುಧಾಕರ್ ಕುಲಾಲ್ ಪಟ್ಲ ವಂದಿಸಿದರು..

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago