Featured

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿ.ಐ.ಡಿ ತನಿಖೆಗೆ ನೀಡಿರುವುದು ಸ್ವಾಗತಾರ್ಹ : ಗುರ್ಮೆ ಸುರೇಶ್ ಶೆಟ್ಟಿ – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿ.ಐ.ಡಿ ತನಿಖೆಗೆ ನೀಡಿರುವುದು ಸ್ವಾಗತಾರ್ಹ : ಗುರ್ಮೆ ಸುರೇಶ್ ಶೆಟ್ಟಿ

ಕೆಲವು ದಿನಗಳ ಹಿಂದೆ ಪ್ರೇಮ ವೈಪಲ್ಯದ ಹಿನ್ನಲೆಯನ್ನು ಮುಂದಿಟ್ಟುಕೊ0ಡು ಪೆರ್ಡೂರಿನ ಯುವಕ ಪ್ರದೀಪ ಪೂಜಾರಿ ಮೇಲೆ ನಡೆದ ಹಲ್ಲೆ ಮತ್ತು ಚಾರಿತ್ರ್ಯ ವಧೆಯಿಂದಾಗಿ ಮನನೊಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಆತ್ಮಹತ್ಯೆ ಮಾಡಿಕೊಂಡ ಯುವಕನ ಸಾವಿನ ಕುರಿತ ತನಿಖೆಯನ್ನು ತಡವಾದರೂ ಸಿ.ಐ.ಡಿ ಗೆ ವಹಿಸಿರುವುದು ಸ್ವಾಗತಾರ್ಹ.

ಈ ಒಂದು ಪ್ರಕರಣದಲ್ಲಿ ಆತನ ಸಾವಿಗೆ ಕಾರಣರಾದ ದೋಷಿ ಪೋಲಿಸ್ ಅಧಿಕಾರಿಗಳು ಹಾಗೂ ಹಲ್ಲೆ ನಡೆಸಿದ ಗೂಂಡಾಗಳು ಮತ್ತು ವ್ಯವಸ್ಥಿತ ಸಂಚುದಾರರ ವಿರುದ್ದ ಪಕ್ಷಾತೀತವಾಗಿ ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಿ ಕುಟುಂಬಕ್ಕೆ ನ್ಯಾಯ ಒದಗಿಸುವಂತಾಗಬೇಕು. ಅದೆ ರೀತಿ ಇನ್ನೂ ಬಂಧನಕ್ಕೆ ಬಾಕಿ ಇರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಈ ರೀತಿಯ ಘಟನೆಗಳು ಜಿಲ್ಲೆಯಲ್ಲಿ ಪುನರಾವರ್ತನೆ ಆಗದ ರೀತಿಯಲ್ಲಿ ಸಂಬ0ಧಪಟ್ಟ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹಪಡಿಸಿದರು.

Vishwa News 24

Recent Posts

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ – vishwanews24

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…

3 minutes ago

ನ.13ರಂದು ಬೆಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೊದಲ ದಿನದ ವೇಳಾಪಟ್ಟಿ ಪ್ರಕಟ – vishwanews24

ನ.13ರಂದು ಬೆಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೊದಲ ದಿನದ ವೇಳಾಪಟ್ಟಿ ಪ್ರಕಟ ಉಡುಪಿ: ಯಶವಂತಪುರ ಜಂಕ್ಷನ್- ಮಡಗಾಂವ್ ಜಂಕ್ಷನ್ ನಡುವೆ…

12 minutes ago

ಜ. 6ರಿಂದ ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ – vishwanews24

ಜ. 6ರಿಂದ ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ ; ಟಿಕೆಟ್ ದರದಲ್ಲೂ ಕಡಿತ ಉಡುಪಿ: ಮುಂಬಯಿ ಲೋಕಮಾನ್ಯ ತಿಲಕ್…

21 minutes ago

ಬೆಳ್ತಂಗಡಿ : ಸರಣಿ ಅಪಘಾತ ; ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವು – vishwanews24

ಬೆಳ್ತಂಗಡಿ : ಸರಣಿ ಅಪಘಾತ ; ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವು ಬೆಳ್ತಂಗಡಿ : ಗೂಡ್ಸ್ ಟೆಂಪೋ ಹಾಗೂ…

29 minutes ago

ಹೆಜಮಾಡಿ :  ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ: ನಾಲ್ವರ ಬಂಧನ – vishwanews24

ಹೆಜಮಾಡಿ :  ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ: ನಾಲ್ವರು  ಬಂಧನ ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಾಪು ತಾಲೂಕಿನ ಹೆಜಮಾಡಿ…

36 minutes ago

ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ : ಪರಮೇಶ್ವರ್ – vishwanews24

ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ : ಪರಮೇಶ್ವರ್ ಬೆಂಗಳೂರು: ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ ಎಂದು ಡಿಸಿಎಂ…

21 hours ago