ಸಾಂತ್ಯಾರು :ಬೈರಂಪಳ್ಳಿ ಸಾಂತ್ಯಾರು ಕುಲಾಲ ಸಂಘದ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಮುಕ್ತ ಹಗ್ಗ ಜಗ್ಗಾಟ (ಗ್ರಿಪ್ -530kg 7+1) ಸ್ಪರ್ಧೆಯು ಡಿಸೆಂಬರ್.1ರಂದು ಸಂಜೆ ಸಮಯ ೭.೦೦ ರಿಂದ ಪೆರ್ಡೂರು ಸಾಂತ್ಯಾರು ಬೈರಂಪಳ್ಳಿ ಮೈದಾನದಲ್ಲಿ ನಡೆಯಲಿದೆ.
ಇದರಲ್ಲಿ ವೈದ್ಯಕೀಯ ನೆರವು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಭಾಗವಹಿಸುವ ತಂಡಗಳಿಗೆ 500 ರೂಪಾಯಿ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಪ್ರಥಮ ಬಹುಮಾನ 22,000 ರೂ. ದ್ವಿತೀಯ ಬಹುಮಾನ: 16,000 ಹಾಗೂ ತೃತೀಯ ಬಹುಮಾನ: 10,000 ಸೇರಿದಂತೆ ಒಟ್ಟು ಒಂಭತ್ತು ತಂಡಗಳಿಗೆ ಬಹುಮಾನ ಮತ್ತು ವೈಯಕ್ತಿಕ ಬಹುಮಾನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 9663755896, 9964897246, 990165225 ಸಂಪರ್ಕಿಸಿ..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…