ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ : vishwanews24

Featured, ಉಡುಪಿ

ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ : vishwanews24

ಕಾಪು: ಪೆರ್ಣಂಕಿಲ ಶಂಕರ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಪೆರ್ಣಂಕಿಲ ಶ್ರೀಶ ನಾಯಕ್ ಇವರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ 26 ಅಕ್ಟೋಬರ್ 2022ನೇ ಬುಧವಾರ ಸಂಜೆ ನಾಲ್ಕು ಗಂಟೆಗೆ ಕಾಪು ಬೀಚ್ ವಠಾರದಲ್ಲಿ ನಡೆಯಲಿದೆ.

ಮಂಗಳೂರು: ಅ.28ಕ್ಕೆ ಕುದ್ರೋಳಿಯಲ್ಲಿ ಗೂಡು ದೀಪ ಸ್ಪರ್ಧೆ | Mangaluru: Goodudeepa competition at Kudroli on October 28 - Kannada Oneindia

ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಶಸ್ತಿ ವಿಜೇತರಿಗೆ ಆಕರ್ಷಕ ಬಹುಮಾನಗಳು ಇರಲಿದೆ ಎಂದು ಪ್ರಕಟನೆ ತಿಳಿಸಿದೆ.

ಮುಜರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯಂದು ಗೋಪೂಜೆ ಕಡ್ಡಾಯ – Vishwanews24

Leave a Reply