Featured

ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ – vishwanews24

ಪೇಂಟ್ ಮಿಕ್ಸರ್ ಗೆ ಸಿಲುಕಿದ ಮಹಿಳೆ ಜಡೆ – ಕತ್ತರಿಸಿ ಹೋದ ಮಹಿಳೆಯ ತಲೆ

ಬೆಂಗಳೂರು : ಪೇಂಟ್ಸ್ ಕಾರ್ಖಾನೆಯಲ್ಲಿ ಬಣ್ಣ ಬೆರೆಸುವ ವೇಳೆ ಪೇಂಟ್ ಮಿಕ್ಸರ್​ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು 33 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು. ಆದ್ರೆ, ನಿನ್ನೆ ಬಣ್ಣ ಬೆರೆಸುವ ಗ್ರೈಂಡರ್​ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.

ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್​ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್​ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಗ್ರೈಂಡರ್ ಸ್ಪೀಡ್​ಗೆ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ. ಈ ಬಗ್ಗೆ ಪ್ರಕರಣ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

4 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

4 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

5 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

7 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

7 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

7 hours ago