ಉಡುಪಿ : ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣದ ಕುರಿತು ನಿರಂತರ ಪ್ರವಾಸ ಮಾಡುತ್ತಿರುವ ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ರಾಜ್ಯ ಸರಕಾರ ಮತ್ತು ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…