ಪೇಜಾವರ ಶ್ರೀ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ತಪ್ಪಿದ ಭಾರಿ ಅನಾಹುತ.
ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮಿಜಿಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍ನಲ್ಲಿ ತಾಂತ್ರೀಕ ದೋಷ ಕಾಣಿಸಿಕೊಂಡಿದ್ದರಿಂದ ಬಳ್ಳಾರಿಯ ಹೂವಿನಹಡಗಲಿ ತಾಲೂಕಿನ ಹೊಳಲು ಹೊರವಲಯದ ಸಾಧನ ಶಾಲೆಯ ಮೈದಾನದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು.ಪೈಲಟ್ ನ ಸಮಯ ಪ್ರಜ್ಞೆಯಿಂದ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…