ಕಾಪು: ಸರಕಾರಿ ಶಾಲೆ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿದೆ ಮಲ್ಪೆ ಬಸ್ ನಿಲ್ದಾಣದಿಂದ ಆರಂಭಗೊಂಡ ಹಾಫ್ ಮ್ಯಾರಥಾನ್ ಪೊಲಿಪು ಶಾಲೆಯ ಆವರಣದಲ್ಲಿ ಮುಕ್ತಾಯಗೊಂಡಿತು.
ಮಾಜಿ ಪೋಲಿಸ್ ಅಧಿಕಾರಿ ಅಣ್ಣಾಮಲೈ ಮ್ಯಾರಥಾನ್ ಗೆ ಚಾಲನೆ ನೀಡಿದರು.
ಪೊಲಿಪು ಸರಕಾರಿ ವಿದ್ಯಾಸಂಸ್ಥೆಗಳ ಶತ ವಜ್ರ ಸ್ವರ್ಣ ಸಂಭ್ರಮದ ಅಂಗವಾಗಿ ಹಾಫ್ ಮ್ಯಾರಥಾನ್ ಆಯೋಜಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…