Featured

ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿ ಪರಾರಿ -Vishwanews24

ಮಂಗಳೂರು: ಕಳ್ಳತನದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿಯೊಬ್ಬ ಜಿಲ್ಲಾ ಕಾರಾಗೃಹ ಆವರಣದಿಂದ ಪರಾರಿಯಾದ ಘಟನೆ ನಡೆದಿದೆ.

ಮಹಮ್ಮದ್ ರಫೀಕ್ ಪರಾರಿಯಾದ ಕೈದಿ. ಈತ ಕೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.

ಮುಹಮ್ಮದ್ ರಫೀಕ್‌ ವಿರುದ್ಧದ ಪ್ರಕರಣ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಇಬ್ಬರು ಪೊಲೀಸರು ಆತನನ್ನು ಬಸ್ ಮೂಲಕ ಕರೆದೊಯ್ದು, ವಿಚಾರಣೆ ಮುಗಿಸಿ ಮಂಗಳೂರಿಗೆ ಬಂದಿದ್ದರು. ಪಿವಿಎಸ್ ವೃತ್ತದ ಬಳಿ ಬಸ್‌ನಿಂದ ಇಳಿದು ಉಪಕಾರಾಗೃಹದತ್ತ ನಡೆದುಕೊಂಡು ಬರುತ್ತಿದ್ದಾಗ ಕಾಂಪ್ಲೆಕ್ಸ್‌ವೊಂದರ ಎದುರು ಪೊಲೀಸರನ್ನು ತಳ್ಳಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

7 minutes ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

10 minutes ago

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಯುವಕ ಅರೆಸ್ಟ್ – vishwanews24

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ…

17 minutes ago

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ – vishwanews24

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…

1 hour ago

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು – vishwanews24

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

18 hours ago