ಮಂಗಳೂರು: ಕಳ್ಳತನದ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ವಿಚಾರಣಾಧಿನ ಕೈದಿಯೊಬ್ಬ ಜಿಲ್ಲಾ ಕಾರಾಗೃಹ ಆವರಣದಿಂದ ಪರಾರಿಯಾದ ಘಟನೆ ನಡೆದಿದೆ.
ಮಹಮ್ಮದ್ ರಫೀಕ್ ಪರಾರಿಯಾದ ಕೈದಿ. ಈತ ಕೈದಿ ಬೆಂಗಾವಲು ಸಮಯ ಮಂಗಳೂರು ಜೈಲು ಸಮೀಪ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ ಎಂದು ತಿಳಿದು ಬಂದಿರುತ್ತದೆ.
ಮುಹಮ್ಮದ್ ರಫೀಕ್ ವಿರುದ್ಧದ ಪ್ರಕರಣ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಇಬ್ಬರು ಪೊಲೀಸರು ಆತನನ್ನು ಬಸ್ ಮೂಲಕ ಕರೆದೊಯ್ದು, ವಿಚಾರಣೆ ಮುಗಿಸಿ ಮಂಗಳೂರಿಗೆ ಬಂದಿದ್ದರು. ಪಿವಿಎಸ್ ವೃತ್ತದ ಬಳಿ ಬಸ್‌ನಿಂದ ಇಳಿದು ಉಪಕಾರಾಗೃಹದತ್ತ ನಡೆದುಕೊಂಡು ಬರುತ್ತಿದ್ದಾಗ ಕಾಂಪ್ಲೆಕ್ಸ್‌ವೊಂದರ ಎದುರು ಪೊಲೀಸರನ್ನು ತಳ್ಳಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…
ಕಟಪಾಡಿ ಅಂಡರ್‌ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…