ಬೆಂಗಳೂರು : ‘ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಹೋರಾಟ ನಮ್ಮ ಉಸಿರು. ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅದೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ ಎಂದು ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರಿಗೆ ಕರೆ ನೀಡಿದ್ದಾರೆ.
http://ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24
http://ಜನವರಿ24 ರಂದು ಈಜುಗಾರ ಗಂಗಾಧರ ಜಿ ಕಡೆಕಾರು ಬುಕ್ ಆಫ್ ರೆಕಾರ್ಡ್ ಕಾರ್ಯಕ್ರಮ.-vishwanews24 –
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…