ಶಿವಮೊಗ್ಗ: ಪೊಲೀಸರು ಪ್ರಾಮಾಣಿಕರಾಗಿಲ್ಲದಿದ್ದರೆ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರು ಪ್ರಾಮಾಣಿಕರಿಲ್ಲದಿದ್ದರೇ ನಾಗರಿಕರು ನೆಮ್ಮದಿಯಾಗಿ ಇರಲು ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಸರಿ ದಾರಿಗೆ ತರುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ಬಿಜೆಪಿ ಪಕ್ಷಕ್ಕೆ ಒಂದು ಭವಿಷ್ಯ ಇದೆ. ಇವತ್ತು ಪಕ್ಷ ದೇಶವನ್ನು ಮುನ್ನಡೆಸುತ್ತಿದೆ. ಜಿಲ್ಲೆಯಲ್ಲಿ 38 ಕಲ್ಲು ಕ್ವಾರಿಗಳು ಅಧಿಕೃತವಾಗಿ ನಡೆಯುತ್ತಿವೆ. ಎಲ್ಲೋ ಅಲ್ಲೊಂದು ಇಲ್ಲೊಂದು ಅನಧಿಕೃತವಾಗಿ ನಡೆಯುತ್ತಿವೆ. ಪೊಲೀಸರು ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಅದು ಮುಖ್ಯಮಂತ್ರಿ ಅವರ ವಿವೇಚನೆ ಬಿಟ್ಟ ವಿಚಾರ. ಈ ಬಗ್ಗೆ ಮುಖ್ಯಮಂತ್ರಿ ಅವರು ಗಮನ ಹರಿಸುತ್ತಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಮೇಕೆದಾಟು ಪಾದಯಾತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ ಶೇ.60 ರಷ್ಟು ಪೊಲೀಸರು ಮತ್ತು ಅವರ ಕುಟುಂಬದವರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ರಾಮನಗರ, ಹಾಸನ, ಮಂಡ್ಯ ಈ ಭಾಗದಲ್ಲಿ ಕೋವಿಡ್ ಹೆಚ್ಚಾಗಿದೆ. ಈ ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಾಗಲು ಮೇಕೆದಾಟು ಪಾದಯಾತ್ರೆಯೂ ಒಂದು ಕಾರಣ ಎಂದು ಆರೋಪಿಸಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…