ಪುತ್ತೂರು : ಬ್ಯಾನರ್ ವಿವಾದಕ್ಕೆ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಶಾಸಕ ಭರತ್ ಶೆಟ್ಟಿ ಖಂಡಿಸಿದ್ದು, ಪೊಲೀಸರ ಅತಿರೇಕದ ವರ್ತನೆಗೆ ವಜಾ ಅಲ್ಲ, ಮನೆಗೆ ಕಳಿಸುವ ಕೆಲಸವನ್ಬು ಇಲಾಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಅತ್ಯಾಚಾರವಾದರೆ, ಮಾದಕ ದ್ರವ್ಯ ಜಾಲದಲ್ಲಿ ಸಿಕ್ಕಿ ಬಿದ್ದವರಿಗೆ ಪೊಲೀಸರ ರಾಜಾತಿಥ್ಯ ಸಿಗುತ್ತದೆ. ಸನಾತನ ಧರ್ಮ ಹಿಂದುತ್ವದ ಪರ ಕೆಲಸ ಮಾಡಿದರೆ, ಇಲ್ಲವೇ ಯಾವುದೋ ದ್ವೇಷದಿಂದ ಪೊಲೀಸ್ ಇಲಾಖೆ ಲಾಠಿ ಬೀಸಿ ಕೈ ಕಾಲು ಮುರಿಯುವ ಕೆಲಸ ಮಾಡುತ್ತಿದೆ.ಹಿರಿಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ನಿಮಗೆ ತಿಳಿಯದೆ ಈ ಗಂಭೀರ ಕೃತ್ಯ ಆಗಿದೆಯೆ, ಲಾಕಪ್ ಟಾರ್ಚರ್ ವಿರುದ್ದ ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರನ್ನು ಮನೆಗೆ ಕಳಿಸಿ, ಇತರರಿಗೆ ಇದು ಪಾಠವಾಗಬೇಕು ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು ಆಗ್ರಹಿಸಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …