ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 1137 ಪೊಲೀಸ್ ಸಿವಿಲ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯ ಆಧಿಕೃತ ವೆಬ್‌ಸೈಟ್‌ನಲ್ಲಿ ಅ. 20ರಿಂದ ಅರ್ಜಿ ಸಲ್ಲಿಸಬಹುದಾಗಿದೆ.ನ.21 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ನ.23 ಶುಲ್ಕ ಪಾವತಿಸಲು ಕೊನೆ ದಿನವಾಗಿದೆ.
ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಗಾಗಿ https://ksp.karnataka.gov.in/ ಅಥವಾ https://ksp-recruitment.in/ ನೋಡಿ.
ಹಿಜಾಬ್ ಧರಿಸಿ ಶಾಲೆಗೆ ಬರುವಂತಿಲ್ಲ. ಇದನ್ನು ಕಾಂಗ್ರೆಸ್, ಪಿಎಫ್ಐ ಅರ್ಥ ಮಾಡಿಕೊಳ್ಳಬೇಕು..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…