ಮೈಸೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…