ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಡಿ.28ರಿಂದ ಫೆ.17ರವರೆಗೆ ಸಾರ್ವಜನಿಕ ದೇವರ ದರ್ಶನ ಇರುವುದಿಲ್ಲ.
ಕೊರೊನಾ ಹಿನ್ನೆಲೆ, ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ. ದೃಢಕಲಶ ಬಾಕಿ ಉಳಿದಿತ್ತು. ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ-ಪುಟ್ಟ ಜೀಣೋದ್ಧಾರದ ಕಾರ್ಯ ನಡೆಸಿ, ದೃಢಕಲಶ ಮಾಡಬೇಕಾಗಿದೆ. ಈ ಸಮಯದಲ್ಲಿ ದೇವರ ದರ್ಶನ ಇರುವುದಿಲ್ಲ.
ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ ಒಳಗೆ ವಿಶೇಷ ಕಾರ್ಯಕ್ರಮ ಮಾಡುದಿದ್ದಲ್ಲಿ, ದೇವರಲ್ಲಿ ಪ್ರಾರ್ಥಿಸಿ ಮುಂದುವರೆಸಬಹುದಾಗಿದೆ ಎಂದು ಕ್ರೇತ್ರದ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…