ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕೆಳ ನ್ಯಾಯಾಲಯ ಸಮನ್ಸ್ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಕೆಳ ಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಯಡಿಯೂರಪ್ಪ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿದೆ.
ಏನಿದು ಪ್ರಕರಣ : ತಮ್ಮ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಮಾರ್ಚ್ ನಲ್ಲಿ ಆರೋಪ ಕೇಳಿ ಬಂದಿತ್ತು. ಬಾಲಕಿಯ ತಾಯಿಯ ಆರೋಪದ ಬಳಿಕ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…