ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ , ಯಡಿಯೂರಪ್ಪ ರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ ಎಂದು ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…