ಬೆಳಗಾವಿ : ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪೌರಕಾರ್ಮಿಕರಿಗೆ 5,188 ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯಾದ್ಯಂತ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ನೀಡಲು ಅನುಮೋದನೆಗೊಂಡು ಅನೇಕ ಕಡೆ ಕಾಮಗಾರಿಯೂ ನಡೆಯುತ್ತಿದೆ. ಪೌರ ಕಾರ್ಮಿಕರು ನಿವೇಶನ ಹೊಂದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ 7.5 ಲಕ್ಷ ರೂ. ಅನುದಾನ ನೀಡುತ್ತದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿರುವ 168 ಮನೆಗಳ ಗುಣಮಟ್ಟದಲ್ಲಿ ಲೋಪವಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…