ನವದೆಹಲಿ : ನೂತನವಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿಯ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಬೆನ್ನಲ್ಲೇ ಶಾಹಿ ಇಮಾಮ್ ಹೇಳಿರುವ ಹೇಳಿಕೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ.
ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹೊಸದಾಗಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ “ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗುವುದಿಲ್ಲ” ಎಂದು ದಿಲ್ಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…