Featured

ಪೌರತ್ವ ಕಾಯ್ದೆಯಿಂದ ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗುವುದಿಲ್ಲ : ಶಾಹಿ ಇಮಾಮ್ -Vishwanews24

ನವದೆಹಲಿ : ನೂತನವಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿಯ ವಿರುದ್ಧವಾಗಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಬೆನ್ನಲ್ಲೇ ಶಾಹಿ ಇಮಾಮ್ ಹೇಳಿರುವ ಹೇಳಿಕೆ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ.

ಪ್ರಜಾತಂತ್ರದ ವ್ಯವಸ್ಥೆಯಲ್ಲಿ ಪ್ರತಿಭಟಿಸುವುದು ನಮ್ಮ ಹಕ್ಕು. ಆದರೆ ಹೊಸದಾಗಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ “ಭಾರತದಲ್ಲಿ ನೆಲೆಸಿರುವ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗುವುದಿಲ್ಲ” ಎಂದು ದಿಲ್ಲಿಯ ಜಾಮಾ ಮಸೀದಿಯ ಶಾಹಿ ಇಮಾಮ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

 

 

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago