ಉಡುಪಿ: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಪು ಪುರಸಭೆಯ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಇಲ್ಲಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ. ಈ ಬಗ್ಗೆ ಪೌರಾಡಳಿತ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…