ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಲಿದ್ದು , ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಸುಮಲತಾ ಅಂಬರೀಷ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಿಟ್ಟೆ ವಿವಿ ಕುಲಾಧಿಪತಿ ಎನ್ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕನ್ನಡ ಸಿನಿಮಾ ರಂಗದ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಿಸಲಿದ್ದು ಅರ್ಜುನ್ ಜನ್ಯ ಹಾಗೂ ವಿಜಯ ಪ್ರಕಾಶ್ ಅವರಿಂದ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಅನುಶ್ರೀ, ರೂಪೇಶ್ ಶೆಟ್ಟಿ, ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…