Featured

ಪ್ರಚೋದನಕಾರಿ ಹೇಳಿಕೆ : ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ – Vishwanews24

ಪ್ರಚೋದನಕಾರಿ ಹೇಳಿಕೆ : ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್​​​​​​

ಬೆಂಗಳೂರು: ನಟಿ, ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್​ ಆರೋಪ ಮಾಡಿದೆ.

“ನಿಮ್ಮ ವಂಶ ಬಿಟ್ಟು, ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್​​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಬೇರೆ ದೇಶದ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್​ಗೆ ಮತ ನೀಡಿ. ದೇಶದ ವಂಶ ಬೆಳೆಯಬೇಕು ಎಂದರೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಎಂದು ನಟಿ ಶೃತಿ ಹೇಳಿದ್ದರು.

ಇದಕ್ಕೆ ಜೆಡಿಎಸ್​, ನಟಿ ಶೃತಿಯವರು ಪ್ರಚೋದನಕಾರಿ ಭಾಷಣ ಮಾಡಿ ಮತದಾರರನ್ನು ಒಲಿಸಿಕೊಳ್ಳುವ ಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Vishwa News 24

Recent Posts

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

40 minutes ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

1 hour ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

2 hours ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

2 hours ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

2 hours ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago