ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಅವರನ್ನ ಪ್ರಧಾನ ಮಂತ್ರಿ ಮಾಡಲೇಬೇಕು ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು. ನಗರದಲ್ಲಿ ನಡೆಯುತ್ತಿರುವ ಜನದನಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರೂ ಒಂದೇ ಎಂಬ ಸಮಾನತೆ ತರಬೇಕಾದರೆ, ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಏನೇನೋ ಹೇಳ್ತಾರೆ.. ಅವರ ಮಾತಿಗೆ ಬೆಲೆ ಕೊಡಬೇಡಿ. ಅವರು 70 ವರ್ಷ ಏನು ಸಾಧನೆ ಮಾಡಿದ್ರು ಕೇಳ್ತಾರೆ. ನಾವು ದೇಶವನ್ನ ಸ್ವತಂತ್ರ ಮಾಡಿದ್ದೇವೆ ಎಂದು ಬಿಜೆಪಿಗೆ ಟಾಂಗ್ ಕೊಟ್ಟರು. ಬಿಜೆಪಿಯವರು ಕಾಂಗ್ರೆಸ್ ಮುಗಿಸ್ತೀವಿ ಅಂತ ಹೇಳ್ತಾರೆ.. ಮೋದಿ, ಶಾ ಅಷ್ಟೇ ಅಲ್ಲ. ಅದು ಯಾರಿಂದಲೂ ಸಾಧ್ಯವಿಲ್ಲ ಎಂದರು. ಹೈದರಾಬಾದ್ ಕರ್ನಾಟಕದಲ್ಲಿ 5 ಸೀಟು ತರಲೇಬೇಕು. ಯಾಕಂದ್ರೆ 371 ಜೆ ಮೀಸಲಾತಿ ಜಾರಿಗೆ ತಂದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಈ ಎಲ್ಲವನ್ನು ಗಮನಿಸಿ ಕಾಂಗ್ರೆಸ್ನ್ನು ಮುಂದಿನ ಚುನಾವಣೆಯಲ್ಲಿ ಬಹುಮತದಿಂದ ತರಬೇಕು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…