ಬೆಂಗಳೂರು,: ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣವೊಂದು ತನಿಖೆಯ ಹಂತದಲ್ಲಿರುವಾಗ ವಿವರಗಳನನ್ನು ಬಹಿರಂಗಗೊಳಿಸಲಾಗಲ್ಲ, ಅದು ಕುಮಾರಸ್ವಾಮಿಯವರಿಗೂ ಗೊತ್ತಿದೆ, ಮಂಡ್ಯದ ಶಾಸಕರಿಗೆ ಯಾರೂ ವಿಷಯವನ್ನು ಬ್ರೀಫ್ ಮಾಡಲ್ಲ, ಒಂದು ಸರ್ಕಾರದ ಭಾಗವಾಗಿ ನಮಗೆ ಜವಾಬ್ದಾರಿಗಳಿವೆ, ಎಸ್ಐಟಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥವಾಗಿ ತನಿಖೆ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ಇಂಥ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷಗಳ ನಾಯಕರು ಹಾಗೆ ಆರೋಪಗಳನ್ನು ಮಾಡುತ್ತಿರುತ್ತಾರೆ. ಅವರ ಕೆಲಸವೇ ಅದು, ಆದರೆ ನಾವು ನಮ್ಮ ಕೆಲಸವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ಎಸ್ಐಟಿ ಅಧಿಕಾರಿಗಳು ಅಗತ್ಯವಿರುವಾಗ ಸಿಎಂ ಇಲ್ಲವೇ ತನಗೆ ಪ್ರಕರಣದ ವಿವರ ನೀಡುತ್ತಾರೆ ಎಂದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…