ಬೆಂಗಳೂರು : ಮೈಸೂರಿನ ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ವಿಚಾರಣೆಯ ವೇಳೆ, “ಘಟನೆ ಭೀಕರವಾಗಿದೆ. ಚಾರ್ಚ್ ಶೀಟ್ ನೋಡಿದರೆ ಹೀನಾಯವಾಗಿದೆ” ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಸಂತ್ರಸ್ತೆ ಪರ ಪ್ರೊ.ರವಿವರ್ಮ ಕುಮಾರ್ ವಾದ ಮಂಡಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಪೀಠವು ತೀರ್ಪನ್ನು ಕಾಯ್ದಿರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…