ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಪ್ರೀತಂ ಗೌಡರನ್ನು ಬಂಧಿಸದಂತೆ ಕೋರ್ಟ್ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…