ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 32 ಹಾಗೂ 8 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ.
ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ವಶಕ್ಕೆ ಪಡೆದಿರುವ ಎರಡು ಪೆನ್‍ಡ್ರೈವ್‍ಗಳನ್ನು ಎಫ್‍ಎಸ್‍ಎಲ್‍ಗೆ ರವಾನಿಸಲು ತಯಾರಿ ನಡೆಸಲಾಗುತ್ತಿದೆ. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ಸಿದ್ಧತೆ ನಡೆಸಲಾಗುತ್ತಿದೆ.
ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಎಫ್‍ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ, 354 (ಡಿ) (ಮಹಿಳೆಗೆ ಮುಜುಗರ ಆಗುವಂತೆ ಹಿಂಬಾಲಿಸುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ ಉಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…