Featured

ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ ಹೊರಗೆ ಬಂದು ಬಾಯಿ ಬಡ್ಕೋಬಾರದು : ಪ್ರದೀಪ್ ಈಶ್ವರ್ – vishwanews24

ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ ಹೊರಗೆ ಬಂದು ಬಾಯಿ ಬಡ್ಕೋಬಾರದು : ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ, ಹೊರಗೆ ಬಂದು ಬಾಯಿ ಬಡ್ಕೋಬಾರದು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ನಿನಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡಲಿಲ್ಲ ಏಕೆ?. ಅಲ್ಲದೆ, ದೇಶದ್ರೋಹಿಗಳಿಗೆ ಸಂಸತ್‍ನೊಳಗೆ ಪ್ರವೇಶಿಸಲು ಏಕೆ ಪಾಸು ನೀಡಿದ್ದರು ಎನ್ನುವುದು ಪ್ರತಾಪ್ ಸಿಂಹ ಜನತೆಗೆ ಹೇಳಬೇಕು. ಹೀಗೆ, ಪ್ರತಾಪ್ ಸಿಂಹ ವಿಚಾರವೂ ಬಿಚ್ಚಿಡಲು ನಮಗೂ ಹೆಚ್ಚು ಸಮಯ ಬೇಕಾಗಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ನಾಯಕ ಸುಬ್ಬಾರೆಡ್ಡಿ ಅವರು ಬಡತನದಿಂದ ಮೇಲೆ ಬಂದವರು. ಸತತ ಮೂರು ಬಾರಿ ಶಾಸಕರಾಗಿ ಜನರ ಸೇವೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಈಡಿ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿ ಮಾಡಿ ಈ ರೀತಿಯ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago