Featured

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ  ವಿದ್ಯಾರ್ಥಿ ಪ್ರತಿಭಟನೆ ಹಾಗೂ ನೀಟ್  ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ  ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮದಲ್ಲಿ ಪ್ರಕಟವಾದ ಲೇಖನದಲ್ಲಿ ಈ ಕುರಿತು ವಿಸ್ತೃತವಾಗಿ ಬರೆದಿರುವ ಸೋನಿಯಾ ಗಾಂಧಿ, ಸರ್ಕಾರದ ಧೋರಣೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಜುಲೈ 20 ರಂದು ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು  ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಟೀಯರ್‌ ಗ್ಯಾಸ್‌ ಮತ್ತು ಪೆಲೆಟ್‌ಗಳನ್ನು ಬಳಸಿ ಹಿಂಸಾತ್ಮಕವಾಗಿ ಹತ್ತಿಕ್ಕಲು ಯತ್ನಿಸಿವೆ. ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗಳನ್ನೂ ಬಿಡದೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago