ಪ್ರತಿಭಟನೆಯನ್ನು ನೈತಿಕವಾಗಿ ಎದುರಿಸಲಾಗದ ಸರ್ಕಾರ ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ : ದಿನೇಶ್ ಗುಂಡೂರಾವ್ -Vishwanews24
ಪ್ರತಿಭಟನೆಯನ್ನು ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ : ದಿನೇಶ್ ಗುಂಡೂರಾವ್ -Vishwanews24
ಇದು ಈ ಸರ್ಕಾರದ ಅಂತ್ಯದ ಆರಂಭ..
ಬೆಂಗಳೂರು: ಸದ್ಯ ಕೇಂದ್ರ ಸರ್ಕಾರವೂ ಇದೇ ಹೇಡಿ ಮಾರ್ಗ ಅನುಸರಿಸಿ ಪ್ರತಿಭಟನೆಯ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಈ ಸರ್ಕಾರದ ಅಂತ್ಯದ ಆರಂಭವಷ್ಟೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಒಂದು ಪ್ರತಿಭಟನೆ ಹಾಗೂ ಟೀಕೆಯನ್ನು ಸೈದ್ಧಾಂತಿಕವಾಗಿ ಹಾಗೂ ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ ಎಂದು ಸರಣಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
4
ಒಂದು ಪ್ರತಿಭಟನೆ ಹಾಗೂ ಟೀಕೆಯನ್ನು ಸೈದಾಂತಿಕವಾಗಿ ಹಾಗೂ ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್.
ಸದ್ಯ ಕೇಂದ್ರ ಸರ್ಕಾರವೂ ಇದೇ ಹೇಡಿ ಮಾರ್ಗ ಅನುಸರಿಸಿ ಪ್ರತಿಭಟನೆಯ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಈ ಸರ್ಕಾರದ ಅಂತ್ಯದ ಆರಂಭವಷ್ಟೆ.!— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 17, 2021
