ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ನಮ್ಮ ಕಾರ್ಯಕರ್ತರಲ್ಲ ಎಂದು ಅವರು ಗುರುವಾರ ಸ್ಪಷ್ಟನೆ ನೀಡಿದರು.
ಗಂಡುಮೆಟ್ಟಿದ ನಾಡಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮವರ ಪ್ರತಿಭಟನೆಯಲ್ಲಿ ಕೆಲ ಕಿಡಿಗೇಡಿಗಳು ಸೇರಿ ಕೊಂಡಿದ್ದಾರೆ, ಶಾಂತಿಯುತ ಪ್ರತಿಭಟನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಡಿ.ಕೆ ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ತಿಳಿಸಿದರು.
ಈ ಸರ್ಕಾರಕ್ಕೆ ಕಣ್ಣು-ಕಿವಿ ಎರಡೂ ಇಲ್ಲ, ಕೋಯ್ನಾದಿಂದ ನೀರು ಬೀಡುವ ವಿಚಾರದಲ್ಲಿ ಸಮನ್ವಯ ಕೊರತೆ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…