Featured

ಪ್ರತಿಯೊಬ್ಬರೂ ತಿಳಿಯಲೇಬೇಕಾದ ಮಾಹಿತಿ. ..ಗ್ಯಾಸ್ ಸಿಲಿಂಡರ್ ಮೇಲೆ A,B,C,D ಗುರುತುಗಳೇಕೆ? Vishwanews24

ನಾವು ಉಪಯೋಗಿಸುವ ಬಹಳಷ್ಟು ವಸ್ತುಗಳಿಗೆ Expire ದಿನಾಂಕ ವಿರುವ ಹಾಗೆಯೇ ಗ್ಯಾಸ್ ಸಿಲಿಂಡರ್ ಗಳಿಗೂ ಸಹ Expire ದಿನಾಂಕ ಇರುತ್ತದೆ. ಈ ವಿಷಯ ಬಹಳಷ್ಟು ಜನರಿಗೆ ತಿಳಿದಿಲ್ಲ. ಹಾಗಾದರೆ, ಗ್ಯಾಸ್ ಸಿಲಿಂಡರ್ Expire ದಿನಾಂಕವನ್ನು ಗುರುತಿಸುವುದು ಹೇಗೆಂದು ತಿಳಿಯೋಣ ಬನ್ನಿ…

ಚಿತ್ರದಲ್ಲಿ ತೋರಿಸಿರುವ ಹಾಗೆ ಅಡುಗೆ ಅನಿಲ ಸಿಲಿಂಡರ್ ಮೇಲೆ A,B,C,D  ಮತ್ತು ಅವುಗಳ ಸಂಯುಕ್ತಗಳೊಂದಿಗೆ ಕೊನೆಯಲ್ಲಿ ಯಾವುದಾರೊಂದು ಸಂಖ್ಯೆ ಇರುವ ಹಾಗೆ ಗುರುತಿರುತ್ತದೆ. ಆದರೆ,ಆ ಗುರುತುಗಳಲ್ಲಿ ಇರುವ A,B,C,D ಗಳು ತಿಂಗಳುಗಳನ್ನು ಸೂಚಿಸುತ್ತವೆ.

ಉದಾ: A ಅಂದರೆ ಜನವರಿಯಿಂದ ಮಾರ್ಚ್ ವರೆಗೆ ಎಂದರ್ಥ.  

B ಅಂದರೆ ಏಪ್ರಿಲ್ ನಿಂದ ಜೂನ್ ವರೆಗೆ,

C ಅಂದರೆ ಜುಲೈ ಯಿಂದ ಸೆಪ್ಟೆಂಬರ್ ವರೆಗೆ,

D ಅಂದರೆ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಎಂದು ತಿಳಿಯಬೇಕು.

ಈರೀತಿ ಸಿಲಿಂಡರ್ ಮೇಲಿರುವ ಅಕ್ಷರಗಳನ್ನು ಆಯಾ ತಿಂಗಳುಗಳಿಗೆ ಸಮೀಕರಿಸಿ ಓದಿಕೊಳ್ಳಬೇಕು.

ಆದರೆ, ಈ ಅಕ್ಷರಗಳ ಪಕ್ಕದಲ್ಲಿರುವ ಸಂಖ್ಯೆಗಳು ಮಾತ್ರ ವರುಷವನ್ನು ಸೂಚಿಸುತ್ತದೆ. ಉದಾ ;B. 25 ಎಂದರೆ, ಆ ಸಿಲಿಂಡರನ್ನು ಜೂನ್ 2025 ವರೆಗೂ ಉಪಯೋಗಿಸ ಬಹುದೆಂದು ಅರ್ಥ.

 

ಅಲ್ಲಿಯ ವರೆಗೂ ಆ ಸಿಲಿಂಡರನ್ನು ಯಾವುದೇ ಹೆದರಿಕೆಯಿಲ್ಲದೆ ಉಪಯೋಗಿಸಬಹುದು. ಆ ದಿನಾಂಕ ಮುಗಿದನಂತರ ಅದನ್ನು ಉಪಯೋಗಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ, ಅಧಿಕ ಪ್ರಮಾಣದಲ್ಲಿರುವ ಒತ್ತಡದಿಂದ ಆ ಸಿಲಿಂಡರ್ ಒಡೆದುಹೋಗುವ ಅವಕಾಶವಿರುತ್ತದೆ. ಆದುದರಿಂದ ಇನ್ನು ಮುಂದೆ ನೀವು   ಗ್ಯಾಸ್ ಸಿಲಿಂಡರನ್ನು  ಕೊಂಡುಕೊಳ್ಳುವಾಗ ಅದರ ದಿನಾಂಕವನ್ನೊಮ್ಮೆ ಗಮನಿಸುವುದನ್ನು ಮರೆಯಬೇಡಿ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago