ಜೈಪುರ: ಪ್ರತಿ ಜಿಲ್ಲೆಯಲ್ಲಿಯೂ ಒಂದು ವೈದ್ಯಕೀಯ ಕಾಲೇಜು ಅಥವಾ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಸ್ಥೆ ಇರಬೇಕು ಎಂಬುದನ್ನು ಕಾರ್ಯಗತಗೊಳಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದರು.
ಆಯುರ್ವೇದ, ಯೋಗಕ್ಕೂ ಉತ್ತೇಜನ ನೀಡಲಾಗುತ್ತಿದೆ. ಸರ್ಕಾರ ಒಟ್ಟಾರೆಯಾಗಿ ರೋಗ ತಡೆಗಟ್ಟುವ ಆರೋಗ್ಯ ಸೇವಾ ವ್ಯವಸ್ಥೆ ಸ್ಥಾಪನೆಯತ್ತ ಗಮನವನ್ನು ಕೇಂದ್ರೀಕರಿಸಿದೆ. ಪ್ರಸ್ತುತ ದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯ ನಡುವಣ ಅಂತರವು ಕುಗ್ಗಿದೆ ಎಂದು ಅವರು ತಿಳಿಸಿದರು.
ರಾಜಸ್ಥಾನ ಪೆಟ್ರೊಕೆಮಿಕಲ್ಸ್ ತಾಂತ್ರಿಕ ಸಂಸ್ಥೆಯ ಉದ್ಘಾಟನೆ ಹಾಗೂ ನಾಲ್ಕು ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…