ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭ :ಸಚಿವ ಪ್ರಭು ಚೌವ್ಹಾಣ್ -Vishwanews24

Featured, ರಾಜ್ಯ ನ್ಯೂಸ್

ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭ :ಸಚಿವ ಪ್ರಭು ಚೌವ್ಹಾಣ್ -Vishwanews24

ಬೀದರ್ : ಜನರಿಗೆ ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ಸರ್ಕಾರ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಿದೆ ಎಂಬುದಾಗಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ. ಈ ಮೂಲಕ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಜನವರಿ 30ರ ನಂತರ ಕಂಬಳ ಪ್ರಾರಂಭ :ಸಂಸದ ನಳಿನ್ ಕುಮಾರ್ ಕಟೀಲ್ -Vishwanews24

ಈ ಕುರಿತಂತೆ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಚಾಲ್ತಿಯಲ್ಲಿರುವ ಗೋಶಾಲೆಗಳಿಗೂ ಸರ್ಕಾರದಿಂದ ನೆರವು ಕಲ್ಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಗೋವುಗಳ ರಕ್ಷಣೆಗಾಗಿ, ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ರಾಜ್ಯ ಸರ್ಕಾರದಿಂದ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಗಣರಾಜ್ಯೋತ್ಸವ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ಹಿಂಸಾಚಾರ, 7 ಮಂದಿಯ ವಿರುದ್ಧ ಎಫ್ಐಆರ್ ದಾಖಲು -Vishwanews24