ಹುಬ್ಬಳ್ಳಿ: ನನ್ನ ಬಳಿ 365 ದಿನ ದಣಿವರಿಯದೇ ಕೆಲಸ ಮಾಡುವ ಶಕ್ತಿ ಇದೆ. ನಾನು ಪ್ರತಿ ದಿನ 15 ಗಂಟೆ ಕೆಲಸ ಮಾಡುವ ಸಂಕಲ್ಪ ಮಾಡಿದ್ದು, ಮುಂದಿನ ಚುನಾವಣೆಯಲ್ಲಿ ಸರ್ಕಾರ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶಪಥ ಮಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಪಕ್ಷದ ಹಿರಿಯ ಮುಖಂಡರು ನನ್ನ ಮೇಲೆ ಬಹಳ ವಿಶ್ವಾಸ ಇಟ್ಟಿದ್ದಾರೆ, ಹೀಗಾಗಿ ಈಗಿನಿಂದಲೇ ಮುಂದಿನ ಚುನಾವಣೆ ಕಾರ್ಯ ಆರಂಭ ಮಾಡುತ್ತೇನೆ. ಹುಬ್ಬಳ್ಳಿಯಲ್ಲಿ ಎರಡು ದಿನ ಪಕ್ಷದ ಕಾರ್ಯಕಾರಿಣಿ ಇದೆ, ಮುಂದಿನ ಪಕ್ಷ ಸಂಘಟನೆ ಹಾಗೂ ರಾಜಕೀಯ ಬಗ್ಗೆ ಇಲ್ಲಿ ಚರ್ಚೆ ಆಗಲಿದೆ. ಸದ್ಯ ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ಏನು ಹೇಳಲ್ಲ, ಏನೆಲ್ಲಾ ಚರ್ಚೆ ಆಗಲಿದೆ ಎಂದು ಅರುಣ್ ಸಿಂಗ್ ನಿರ್ಧಾರ ಮಾಡುತ್ತಾರೆ ಎಂದರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…