ಪ್ರತಿ ಲೀಟರ್‌ ಹಾಲಿನ ದರ 8 ರೂ. ಹೆಚ್ಚಳ : ನ.1 ರಿಂದಲೇ ಜಾರಿಗೆ – vishwanews24

Featured, ರಾಜ್ಯ ನ್ಯೂಸ್

ಪ್ರತಿ ಲೀಟರ್‌ ಹಾಲಿನ ದರ 8 ರೂ. ಹೆಚ್ಚಳ : ನ.1 ರಿಂದಲೇ ಜಾರಿಗೆ

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಜನತೆಗೆ ಬೆಲೆ ಏರಿಕೆ ಶಾಕ್‌ ಕೊಟ್ಟಿದೆ. ಪ್ರತಿ ಲೀಟರ್‌ ಹಾಲಿನ ದರ 8 ರೂ. ಹೆಚ್ಚಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಪರಿಷ್ಕೃತ ದರ ನವೆಂಬರ್‌ 1 ರಿಂದಲೇ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ವರ್ಷದ ನಂತರ ಭಕ್ತರಿಗೆ ದರ್ಶನ ಕರುಣಿಸಿದ ಹಾಸನಾಂಬೆ – vishwanews24

 

 

Leave a Reply