ಉಡುಪಿ

ಪ್ರತಿ ವರ್ಷವೂ ಆಮಂತ್ರಣ ಪೋಸ್ಟರ್‍ಗಳಲ್ಲಿಯೇ ಸುದ್ದಿಯಾಗುತ್ತಾರೆ ಇವರು…ಯಾರು ಗೊತ್ತಾ…?

ಪ್ರಚಾರಕ್ಕೆ ಬಳಸುವ ವಿಷಯ ವಸ್ತುಗಳಿಂದಲೆ ಬಹಳಷ್ಟು ಸುದ್ದಿ ಮಾಡುವ ನಂದಳಿಕೆ ಸಿರಿಜಾತ್ರೆಯು ಈ ಬಾರಿ ಮತ್ತೆ ಸುದ್ದಿಯಲ್ಲಿದೆ. ಮೊನ್ನೆ ಮೊನ್ನೆಯಷ್ಟೆ ಕ್ಯಾಲೆಂಡರ್ ಮೂಲಕ ಮೂಡಿ ಬಂದಿದ್ದ ಸಿರಿಜಾತ್ರೆ ಆಮಂತ್ರಣ ಪೋಸ್ಟರ್‌ಗಳು ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು. ಈಗ ಮತ್ತೆ ಮಾವಿನ ಎಲೆಯ ಮೂಲಕ ಮೂಡಿಬಂದಿರುವ ಪೋಸ್ಟರ್‌ಗಳು ಜನಮನ ಗೆದ್ದಿವೆ.

ಕಾಡು ಬೆಳೆಸಿ, ನಾಡು ಉಳಿಸಿ ಎನ್ನುವ ಮೂಲ ವಿಷಯದೊಂದಿಗೆ ಮೂಡಿ ಬಂದಿರುವ ಪೋಸ್ಟರ್‌ಗಳನ್ನು ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.
ಶ್ರೀ ಸುಹಾಸ್ ಹೆಗ್ಡೆಯವರ ದಕ್ಷ ಮುಂದಾಳತ್ವದಲ್ಲಿ ವರ್ಷಂಪ್ರತಿ ಸಿರಿಜಾತ್ರ ಮಹೋತ್ಸವವು ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದ್ದು, ಇದೇ ಮಾರ್ಚ್ 31ನೇ ಶನಿವಾರ ಸಿರಿಜಾತ್ರ ಮಹೋತ್ಸವವು ಅದ್ಧೂರಿಯಾಗಿ ನಡೆಯಲಿ. ಈ ಜಾತ್ರೆಯಲ್ಲಿ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯಲ್ಲಿದ್ದು, ಜಾತ್ರಾ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
Vishwa News 24

Recent Posts

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

3 minutes ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

10 minutes ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

18 minutes ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

36 minutes ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

46 minutes ago

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ – vishwanews24

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…

50 minutes ago