Featured

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಬಿಲ್ಲವ ಯುವ ವೇದಿಕೆಯಿಂದ ಎಸ್ಪಿ – ಉಸ್ತುವಾರಿ ಸಚಿವರಿಗೆ ಮನವಿ – vishwanews24

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಲು ಬಿಲ್ಲವ ಯುವ ವೇದಿಕೆ ಆಗ್ರಹ

ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಹಿಂದಿರುವ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರತರಬೇಕು ಮತ್ತು ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಸೋಮವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಕರಣದ ನಿಷ್ಪಕ್ಷವಾಗಿ ಉನ್ನತ ಮಟ್ಟದ ತನಿಖೆ ನಡೆಸಬೇಕು. ತನಿಖೆಯಲ್ಲಿ ಯಾವುದೇ ವ್ಯಕ್ತಿಯ ತಪ್ಪು ದೃಢಪಟ್ಟಲ್ಲಿ ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಕರ್ತವ್ಯ ಲೋಪ ಎಸಗಿದ ಹಿರಿಯಡ್ಕ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಪೂಜಾರಿ ಮನವಿಯಲ್ಲಿ ಒತ್ತಾಯಿಸಿದ್ದಾರೆ.

Vishwa News 24

Recent Posts

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? vishwanews24

ಮುಂಬಯಿ-ಬೆಂಗಳೂರು ವಂದೇ ಭಾರತ್‌ : ಟಿಕೆಟ್‌ ದರ ಪ್ರಕಟ ; ಎಲ್ಲೆಲ್ಲಿ ನಿಲ್ದಾಣ? ಮುಂಬಯಿ: ಬೆಂಗಳೂರು-ಮುಂಬಯಿ ವಂದೇ ಭಾರತ್ ಪರ್…

10 minutes ago

ವಾಟ್ಸಾಪ್ ಬಳಕೆದಾರರೇ ಎಚ್ಚರ: ದೀಪಾವಳಿ ಆಫರ್ ಹೆಸರಿನಲ್ಲಿ ಸೈಬರ್ ವಂಚನೆ ಬಲೆ – vishwanews24

ವಾಟ್ಸಾಪ್ ಬಳಕೆದಾರರೇ ಎಚ್ಚರ: ದೀಪಾವಳಿ ಆಫರ್‌ಗಳ ಆಮಿಷಕ್ಕೆ ಬೀಳಬೇಡಿ; ನಕಲಿ ಸಂದೇಶಗಳ ಮೂಲಕ ಸೈಬರ್ ವಂಚಕರ ಜಾಲ ಸಕ್ರಿಯ  ದೀಪಾವಳಿ…

25 minutes ago

ಮುರಸು ಚಂಡಮಾರುತದ ಪ್ರಭಾವ  : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆಯ ಎಚ್ಚರಿಕೆ – vishwanews24

ಮುರಸು ಚಂಡಮಾರುತ ಪರಿಣಾಮ : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ…

40 minutes ago

ಕುಂದಾಪುರ:  ಟಿಪ್ಪರ್-ಸ್ಕೂಟರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಸಾವು – vishwanews24

ಕುಂದಾಪುರ:  ಟಿಪ್ಪರ್-ಸ್ಕೂಟರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಸಾವು ಕುಂದಾಪುರ: ಅಕ್ಟೋಬರ್ 30 ರಂದು ಬಳ್ಕೂರಿನಲ್ಲಿ ನಡೆದ ಟಿಪ್ಪರ್…

59 minutes ago

ಉಡುಪಿ : ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ – vishwanews24

ಉಡುಪಿ : ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹುದ್ದೆ: ಅರ್ಜಿ ಆಹ್ವಾನ    ಉಡುಪಿ : ಕುಂದಾಪುರ ಶಿಶು ಅಭಿವೃದ್ಧಿ…

1 hour ago

ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಉಡುಪಿ: ಕಾನೂನು…

1 hour ago