Featured

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪಿಎಂ ಮೋದಿ -Vishwanews24

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1.75 ಲಕ್ಷ ಮನೆಗಳನ್ನು ಉದ್ಘಾಟಿಸಿದ ಪಿಎಂ ಮೋದಿ -Vishwanews24

ನವದೆಹಲಿ: ಮಧ್ಯಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ಪ್ರಧಾನಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಮನೆಗಳನ್ನು ಉದ್ಘಾಟಿಸಿದರು ಮತ್ತು ಈ ಯೋಜನೆಯಡಿ ಸವಲತ್ತುಗಳನ್ನು ಪಡೆದ ಧಾರ್, ಸಿಂಗ್ರೌಲಿ ಮತ್ತು ಗ್ವಾಲಿಯರ್ ಅವರ ಫಲಾನುಭವಿಗಳೊಂದಿಗೆ  ಸಂವಾದ ನಡೆಸಿದರು. ಯೋಜನೆಯ ಫಲಾನುಭವಿಗಳನ್ನು ಅಭಿನಂದಿಸಿದ ಪಿಎಂ ಮೋದಿ, “ಈ ದೀಪಾವಳಿ ಮತ್ತು ಇತರ ಹಬ್ಬಗಳಲ್ಲಿ ನಿಮ್ಮ ಆಚರಣೆ ಇನ್ನಷ್ಟು ಸಡಗರದಿಂದ ಕೂಡಿರಲಿದೆ. ಇದು ಕೊರೋನಾ ಕಾಲವಾಗಿರದೆ ಹೋಗಿದ್ದರೆ ನಿಮ್ಮ ಪ್ರಧಾನ ಸೇವಕ (ಪ್ರಧಾನಿ ಮೋದಿ) ನಿಮ್ಮ ನಡುವೆ ಇರುತ್ತಿದ್ದರು” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಮಧ್ಯಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಭಾರತೀಯ ಜನತಾ ಪಕ್ಷದ ಸಂಸದ ಜ್ಯೋತಿರಾದಿತ್ಯ  ಸಿಂಧಿಯಾ ಇತರರು ಭಾಗವಹಿಸಿದ್ದರು

“ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಕಲ್ಯಾಣ ಯೋಜನೆಗಳ ಮೂಲಕ ದೇಶದ ದಿಕ್ಕು ಹಾಗೂ ಸ್ಥಾನಮಾನವನ್ನು ಬದಲಾಯಿಸಿದ್ದಾರೆ. ಇದಕ್ಕಾಗಿ  ಮಧ್ಯಪ್ರದೇಶದ ಜನರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ” ಎಂದು ಚೌಹಾನ್ ಹೇಳಿದರು.

“ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, ನಾವು 20 ಲಕ್ಷ ಮನೆಗಳಲ್ಲಿ 17 ಲಕ್ಷ ಮನೆ ನಿರ್ಮಿಸಿದ್ದೇವೆ. ದೇಶದ ಪ್ರತಿಯೊಬ್ಬ ಬಡವರಿಗೆ ಸ್ವಂತ ಮನೆ ಇರಬೇಕು ಎನ್ನುವುದು  ಪ್ರಧಾನಮಂತ್ರಿ ಅವರ  ಕನಸು. ಅವರ ಆಶೀರ್ವಾದದಿಂದ ಮಧ್ಯಪ್ರದೇಶ ಈ ದಿಕ್ಕಿನಲ್ಲಿ ವೇಗವಾಗಿ ಮುನ್ನಡೆಯುತ್ತಿದೆ” ಎಂದು ಅವರು ಹೇಳಿದರು

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago