Featured

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ : ಸಂಸದ ಕೋಟ – vishwanews24

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ : ಸಂಸದ ಕೋಟ

ಉಡುಪಿ:  ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಯೋಜನೆಯಲ್ಲಿ 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಎನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ ತಾರಸಿ ಮೇಲೆ ಸೋಲಾರ್ ಫ್ಯಾನಲ್ ಅಳವಡಿಸಿ ಸಂಪರ್ಕ ನೀಡಲಾಗಿದೆ ಎಂದು ಸಂಸದರ ಕಚೇರಿ ಪ್ರಕಟಣೆ ಮಾಹಿತಿ ನೀಡಿದೆ.

ಒಬ್ಬ ಫಲಾನುಭವಿಗೆ 300ಕ್ಕೂ ಮಿಕ್ಕಿ ಯೂನಿಟ್ ವಿದ್ಯುತ್ ಒದಗಿಸುವ ದೃಷ್ಟಿಯಿಂದ 2,06,000 ರೂ. ಸಾಲ ಸೌಲಭ್ಯ ವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಒದಗಿಸಲಾಗುತ್ತದೆ. ಆ ಪೈಕಿ 78,000ರೂ.ಗಳನ್ನು ಕೇಂದ್ರ ಸರಕಾರ ಸಬ್ಸಿಡಿ ರೂಪದಲ್ಲಿ ಒದಗಿಸುತ್ತಿದೆ. ಉಡುಪಿ ಜಿಲ್ಲೆಗೆ ಈಗಾಗಲೇ 299 ಫಲಾನುಭವಿಗಳ ಖಾತೆಗೆ ಸಬ್ಸಿಡಿ ಬಂದಿದೆ ಎಂದು ಸಂಸದರ ಹೇಳಿಕೆ ತಿಳಿಸಿದೆ.

ಹಾಲಿವರ್ಷ ಸೂರ್ಯ ಘರ್ ಯೋಜನೆಯ ಮೂಲಕ 1 ಕೋಟಿ ಕುಟುಂಬಗಳಿಗೆ ಸೋಲಾರ್ ವಿದ್ಯುತ್ ಅಳವಡಿಸುವ ಯೋಜನೆಯ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಬ್ಯಾಂಕ್ ಸಾಲ ಪಡೆದು ಕೇವಲ ಒಂದು ತಿಂಗಳೊಳಗೆ ಕೇಂದ್ರ ಸರ್ಕಾರದ ಮೂಲಕ ಫಲಾನುಭವಿಗಳ ಖಾತೆಗೆ ಸಬ್ಸಿಡಿ ಒದಗಿಸಿದ್ದು ಈ ಯೋಜನೆಯ ವಿಶೇಷವಾಗಿದೆ ಎಂದವರು ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago