ಪ್ರಧಾನಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ , ನಾನು ಕ್ಷಮೆ ಕೇಳಲ್ಲ: ಬಸನಗೌಡ ಪಾಟೀಲ್ ಯತ್ನಾಳ – Vishwanews24
ಪ್ರಧಾನಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ , ನಾನು ಕ್ಷಮೆ ಕೇಳಲ್ಲ: ಬಸನಗೌಡ ಪಾಟೀಲ್ ಯತ್ನಾಳ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ, ನಾನು ಕ್ಷಮೆ ಕೇಳಲ್ಲ. ದೊರೆಸ್ವಾಮಿ ನಾಟಕ ಕಂಪನಿಗೆ ಕಾಂಗ್ರೆಸ್ ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡ್ತೀನಿ, ಕ್ಷಮೆ ಕೇಳಲ್ಲ.
ಪ್ರಧಾನಿ ಮೋದಿಯವರನ್ನ ಮೋದಿ ಬಗ್ಗೆ 91 ಸಾರಿ ಬೈದಿದ್ದಾರೆ. ವಿಷ ಸರ್ಪ ಅಂದಾಗ ನಾನು ವಿಷಕನ್ಯೆ ಎಂದಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ಉಡುಪಿ : ಕಾಪು ತಾಲೂಕು ಆಗಲೇಬೇಕು ಅಂತಾ ಅನುದಾನ ತಂದವರು ಸೊರಕೆಯವರು : ಸುಧೀರ್ ಮರೋಳಿ – VIshwanews24
