ಹೊಸದಿಲ್ಲಿ, : ಮುಂಗಾರು ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ತನ್ನ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡು ಎಲ್ಲರ ಹುಬ್ಬೇರಿಸಿದರು.
“ನನಗೆ ನಿಮ್ಮ ಬಗ್ಗೆ ಯಾವುದೇ ದ್ವೇಷವಿಲ್ಲ. ನೀವು ನನ್ನನ್ನು ದ್ವೇಷಿಸಿ, ನಿಮಗೆ ನಾನು ಒಂದು ವೇಳೆ ‘ಪಪ್ಪು’ ಆಗಿರಬಹುದು. ಆದರೆ ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಏಕೆಂದರೆ ನಾನು ಕಾಂಗ್ರೆಸ್” ಎಂದು ರಾಹುಲ್ ಗಾಂಧಿ ಹೇಳಿದರು.
ತನ್ನ ಭಾಷಣ ಮುಕ್ತಾಯವಾದ ನಮತರ ಪ್ರಧಾನಿ ಬಳಿಗೆ ತೆರಳಿದ ಅವರು, ಮೋದಿಯವರನ್ನು ಅಪ್ಪಿಕೊಂಡರು. ಪ್ರಧಾನಿ ಮೋದಿ ಒಂದು ಕ್ಷಣ ವಿಚಲಿತರಾದಂತೆ ಕಂಡು ಬಂದರೂ ನಂತರ ರಾಹುಲ್ ರನ್ನು ಕರೆದು ಕೈಕುಲುಕಿದರು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…