ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಗಟ್ಸ್ ಇರುವುದಕ್ಕೆ ರಿಸ್ಕ್ ತೆಗೆದುಕೊಂಡು ದೇಶದ ಜನರನ್ನು ಉಕ್ರೇನ್ನಿಂದ ರಕ್ಷಿಸುತ್ತಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿ ರಕ್ಷಣಾ ಕಾರ್ಯ ಬಹಳ ಚುರುಕಾಗಿ ನಡೆಯುತ್ತಿದೆ. ಉಕ್ರೇನ್ ಗಡಿ ದಾಟಿದ ಕೂಡಲೇ ಅಲ್ಲಿಂದ ಸುರಕ್ಷಿತವಾಗಿ ಕರೆದುಕೊಂಡು ಬರುತ್ತಿದ್ದೇವೆ. ಮೂರು ಬಾರಿ ಸಲಹೆ ಕೊಟ್ಟಿದ್ದೆವು. ಉಕ್ರೇನ್ನಿಂದ ಹೊರಡಿ ಅಂತಾ. ಯಾರು ಕೇಳಲಿಲ್ಲ. ತೆರಿಗೆ ಹಣದಿಂದ ಅವರನ್ನು ವಿಮಾನದಲ್ಲಿ ಕರೆದುಕೊಂಡು ಬರಲಾಗಿದೆ. ಕೆಲವರು ಕೃತಜ್ಞತೆ ಇಲ್ಲದೆ ಮಾತಾಡಿದ್ದಾರೆ. ಅವರ ಮಟ್ಟಕ್ಕೆ ಇಳಿದು ನಾನು ಅವರನ್ನು ಟೀಕೆ ಮಾಡಲ್ಲ ಅಂತ ಪ್ರತಾಪ್ ಸಿಂಹ ಹೇಳಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…