Featured

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ – vishwanews24

ಪ್ರಧಾನಿಯಿಂದ ಕನಕಕಿಂಡಿಯ ಕನಕ ಕವಚ ಅನಾವರಣ ; ಕನಕನ ಕಿಂಡಿ ಮೂಲಕ ʼನಮೋʼ ಶ್ರೀಕೃಷ್ಣ ದರ್ಶನ

 

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ. ಕೆಲವೇ ಕ್ಷಣಗಳಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಮುಖ್ಯಪ್ರಾಣ ದೇವರು ಮತ್ತು ಗರುಡ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಜನರತ್ತ ಕೈ ಬೀಸುತ್ತ ಶ್ರೀ ಕೃಷ್ಣ ಮಠ ಪ್ರವೇಶ ಮಾಡಿದರು. ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಯಿತು.

ಕೃಷ್ಣ ಮಠದ ಎದುರಲ್ಲಿರುವ ಮಧ್ವ ಸರೋವರದಲ್ಲಿ ಪ್ರಧಾನಿ ಮೋದಿ ತೀರ್ಥ ಸಂಪ್ರೋಕ್ಷಣೆ ಮಾಡಿದರು.

ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ ಮಾಡಿದ ಪ್ರಧಾನಿ ಮೋದಿ. ಶ್ರೀಕೃಷ್ಣ ಮಠದ ಪವಿತ್ರ ಕನಕನ ಕಿಂಡಿಗೆ ಕನಕ ಕವಚ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ಇದನ್ನು ಅನಾವರಣ ಮಾಡಿದರು. ಕನಕ ಕವಚದ ಕನಕನ ಕಿಂಡಿಯಿಂದ ಉಡುಪಿ ಕೃಷ್ಣನನ್ನು ಕಣ್ಣುಂಬಿಕೊಂಡರು.

ಕನಕಗೋಪುರ ಮುಂದೆ ಕಾರಿನಿಂದ ಬಂದಿಳಿದ ಪ್ರಧಾನಿ ಮೋದಿ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

12 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago